ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಧನ ಸಂಪತ್ತಿನ ಯೋಗ. ಹಳೆಯ ಬಾಕಿಗಳು ಪಾವತಿಯಾಗಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕೃಪಾಕಟಾಕ್ಷಕ್ಕೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.ವೃಷಭ: ಇಂದಿನ ದಿನ ಕಷ್ಟ-ಸುಖ ಎರಡೂ ಇರಲಿದ್ದು, ಸಮಚಿತ್ತದಿಂದ ಸ್ವೀಕರಿಸಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಕಂಡುಬಂದೀತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಬೇಕಾಗುತ್ತದೆ.ಮಿಥುನ: ಹಿಂದೆ ಮಾಡಿದ್ದ ಸಾಲ ತೀರಿಸಲು ಪರದಾಡಬೇಕಾಗುತ್ತದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಇಷ್ಟಮಿತ್ರರೊಂದಿಗೆ