ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ, ವ್ಯವಹಾರಗಳಲ್ಲಿ ಇತರರ ವಿಶ್ವಾಸ ಗಳಿಸಲಿದ್ದೀರಿ. ಪಾರದರ್ಶಕತೆಯಿಂದ ಹಣಕಾಸಿನ ವ್ಯವಹಾರ ಮಾಡಿ. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮಕ್ಕಳ ದೇಹಾರೋಗ್ಯ ಚಿಂತೆಗೆ ಕಾರಣವಾದೀತು. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಿಗೆ