ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅವಿವಾಹಿತರಿಗೆ ವಿವಾಹ ಯೋಗ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಅನ್ಯರ ವಿಚಾರದಲ್ಲಿ ಅನಗತ್ಯ ಮೂಗು ತೂರಿಸಲು ಹೋಗಬೇಡಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.ವೃಷಭ: ಬಹುದಿನಗಳ ನಿಮ್ಮ ಬೇಡಿಕೆ ಇಂದು ಈಡೇರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ. ಬಹಳ ದಿನಗಳ