ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅತಿಯಾಗಿ ಇನ್ನೊಬ್ಬರ ಮೇಲೆ ನಿರೀಕ್ಷೆಯಿಟ್ಟುಕೊಂಡಿದ್ದರೆ ನಿರಾಸೆ ಖಂಡಿತಾ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ನಿಮ್ಮ ಬಗ್ಗೆ ಬೇರೆಯವರು ಹಗುರವಾಗಿ ಕಾಣಲು ಅವಕಾಶ ಕೊಡಬೇಡಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಬೆನ್ನ ಹಿಂದೆ ಪಿತೂರಿ ನಡೆಸುವವರಿರುತ್ತಾರೆ. ನಿಮ್ಮ ಆದರ್ಶಗಳನ್ನು ಮರೆಯಬೇಡಿ. ಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿದೆ. ವಿದೇಶಗಳಿಂದ ಉದ್ಯೋಗಾವಕಾಶಗಳು ಬರಲಿವೆ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಧನೆಗೆ ತಕ್ಕ