ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹೊಸ ವಿಚಾರಗಳನ್ನು ಕಲಿಯುವ ಉತ್ಸಾಹ ಕಂಡುಬರಲಿದೆ. ದೇಹಾರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡುಬರಲಿದೆ. ವೈಯಕ್ತಿಕ ಜೀವನ ಸರಿಪಡಿಸುವ ಬಗ್ಗೆ ಗಂಭೀರವಾಗಿ ಯೋಚಿಸಬೇಕು.ವೃಷಭ: ಹಿಂದೆ ಮಾಡಿದ ತಪ್ಪಿನ ಪಾಪ ಪ್ರಜ್ಞೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಮನಸ್ಸಿನಲ್ಲಿ ಎಷ್ಟೇ ಒತ್ತಡವಿದ್ದರೂ ಆತ್ಮೀಯರ ಸಾಂತ್ವನದ ಮಾತುಗಳು ಹಿತ ನೀಡಲಿವೆ. ಗೃಹಿಣಿಯರಿಗೆ