ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಸಂದರ್ಭ ಬರಲಿದೆ. ದೂರ ಪ್ರಯಾಣ ಮಾಡಲಿದ್ದೀರಿ. ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆ ಕಂಡುಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ವೃಷಭ: ಕೆಲಸದ ವಿಚಾರಕ್ಕೆ ಅನ್ಯರ ಸಹಾಯ ಪಡೆಯಬೇಕಾಗುತ್ತದೆ. ರಾಜಕೀಯ ರಂಗದಲ್ಲಿರುವವರಿಗೆ ಅಧಿಕಾರಕ್ಕಾಗಿ ಸತತ ಪ್ರಯತ್ನ ಪಡಬೇಕಾಗುತ್ತದೆ. ಭೂಮಿ, ಪಾಲುದಾರಿಕಾ ವ್ಯವಹಾರದಲ್ಲಿ ಲಾಭವಿರಲಿದೆ.ಮಿಥುನ: ಪ್ರಯಾಣ ಮಾಡುವಾಗ ಅನಿರೀಕ್ಷಿತವಾಗಿ ಆತ್ಮೀಯರ ಭೇಟಿಯಾಗುವ ಸಾಧ್ಯತೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು