ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನ ನೋವುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಆತ್ಮೀಯರೊಂದಿಗೆ ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ನಿಮ್ಮ ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಮನೆಗೆ ಬಂಧು ಮಿತ್ರರ ಭೇಟಿ ಸಾಧ್ಯತೆ. ಉನ್ನತ ಹುದ್ದೆಗೇರುವ ನಿಮ್ಮ ಕನಸು ಸದ್ಯದದಲ್ಲೇ ನನಸಾಗುವುದು. ಹೊಸ ಜನರ ಭೇಟಿಯಾಗಲಿದ್ದೀರಿ. ಕಾರ್ಯಾನುಕೂಲವಾಗಲಿದೆ.ಮಿಥುನ: ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಪೂರಕವಾದ ವಾತಾವರಣವಿರಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ