ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಅಡ್ಡಿಯುಂಟಾದೀತು. ಮಾನಸಿಕವಾಗಿ ಕಾಡುತ್ತಿರುವ ಸಮಸ್ಯೆಗಳಿಗೆ ಆಪ್ತರಿಂದ ಸಮಾಲೋಚನೆ ನಡೆಸಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ.ವೃಷಭ: ನಿಮ್ಮ ವ್ಯವಹಾರಗಳಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ವೈಯಕ್ತಿಕ ಸಮಸ್ಯೆಗಳನ್ನು ನಿಮ್ಮಲ್ಲಿಯೇ ಇಟ್ಟುಕೊಳ್ಳಲು ಕಷ್ಟವಾದೀತು. ಸಂಗಾತಿಯ ಸಹಕಾರ ಸಿಗುವುದು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರಲಿದೆ. ಸಕಾಲದಲ್ಲಿ ಹಣಕಾಸಿನ ಸಹಾಯ ಸಿಗುವುದರಿಂದ