ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ತಾಳ್ಮೆಯಿರಲಿ.ಮಿಥುನ: ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಡಿ. ವಾಹನ, ಭೂಮಿ ಖರೀದಿ