ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ನಿಮ್ಮ ಮಾತಿನಿಂದ ಘರ್ಷಣೆಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಹಣಕಾಸಿನ ವಿಚಾರದಲ್ಲಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ವೃಷಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಕೆಲವೊಂದು ಕೆಲಸಗಳು ಇನ್ನೇನು ಮುಗಿದೇ ಹೋಯ್ತು ಎನ್ನುವಾಗ ಅಡ್ಡಿ ಆತಂಕಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.ಮಿಥುನ: ದಾನವಾಗಿ ಸಿಕ್ಕಿದ್ದು ವ್ಯರ್ಥವಾಗುವ ಸಾಧ್ಯತೆ. ಹಿರಿಯರಿಗೆ