ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ದೂರ ಪ್ರಯಾನಕ್ಕೆ ಯೋಜನೆ ರೂಪಿಸಲಿದ್ದೀರಿ. ನಿಮ್ಮ ಬಹುದಿನಗಳ ಬೇಡಿಕೆಯ ವಸ್ತು ಖರೀದಿಸಲು ಖರ್ಚು ವೆಚ್ಚವಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಘನತೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಪೂರ್ವಾಪರ ತಿಳಿದು ಇತರರಿಗೆ ಸಹಾಯ ಮಾಡಿ. ವಿಶ್ವಾಸಘಾತುಕರ ಬಗ್ಗೆ