ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವವಿರುತ್ತಾರೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯೊಂದಿಗೆ ನೀವು ಹಂಚಿಕೊಳ್ಳಬೇಕಾದ ವಿಚಾರ ಹಂಚಿಕೊಳ್ಳಲು ಹಿಂಜರಿಯಲಿದ್ದೀರಿ.ವೃಷಭ: ಸಮಯಕ್ಕೆ ಸರಿಯಾಗಿ ಕೆಲಸ ಮುಗಿಸಿದ ತೃಪ್ತಿ ನಿಮ್ಮದಾಗಲಿದೆ. ನೆರೆಹೊರೆಯವರ ಜೊತೆ ಸಂಬಂಧ ಸುಧಾರಣೆಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಗ್ಯತೆಗೆ ಮೀರಿ ಕೆಲಸಗಳು ಸಿಗಲಿವೆ. ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ವ್ಯಾವಹಾರಿಕವಾಗಿ ನಿಮಗೆ