ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾಗುವ ಯೋಗ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳಾದೀತು. ಇಷ್ಟಭೋಜನ ಮಾಡುವ ಯೋಗ. ಆದರೆ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸಂತೋಷದಾಯಕ ದಿನವಾಗಿರಲಿದೆ.ವೃಷಭ: ಗುರುಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಗೃಹಕೃತ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಯಂತ್ರೋಪಕರಣಗಳ