ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಉದ್ದೇಶಿತ ಕೆಲಸಗಳಲ್ಲಿ ಕೆಲವು ಬದಲಾವಣೆಗಳಾಗಲಿವೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಉದ್ಯೋಗ, ವ್ಯವಹಾರದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ.ವೃಷಭ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಗುರುಹಿರಿಯರ ಸೂಕ್ತ ಸಲಹೆಗಳನ್ನು ಪಾಲಿಸುವುದು ಉತ್ತಮ. ವಿದೇಶೀ ಮೂಲದಿಂದ ಧನಾಗನ ಸಾಧ್ಯತೆ.ಮಿಥುನ: ಕಾರ್ಯರಂಗದಲ್ಲಿ ಬಿಡುವಿಲ್ಲದ ಕೆಲಸಗಳಿಂದ ದೇಹಾಯಾಸವಾದೀತು. ಕೌಟುಂಬಿಕವಾಗಿ ನೆಮ್ಮದಿ