ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿರೀಕ್ಷಿತ ಸ್ಥಾನ ಮಾನ ಸಿಗಬೇಕಾದರೆ ಅದಕ್ಕೆ ತಕ್ಕ ಪರಿಶ್ರಮಪಡಬೇಕಾಗುತ್ತದೆ. ನಿಮಗೆ ಹಿಂದೆ ಸಹಾಯ ಮಾಡಿದ್ದವರಿಂದ ಪ್ರತ್ಯುಪಕಾರ ಪಡೆಯಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ಹಣಕಾಸಿನ ಆಯ-ವ್ಯಯದ ಬಗ್ಗೆ ನಿಗಾ ಅಗತ್ಯ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕಟ್ಟಡಗಳಿಂದ ಆದಾಯಕ್ಕೆ ದಾರಿಯಾಗಲಿದೆ. ಅನಗತ್ಯ ಚಿಂತೆ ಬೇಡ.ಮಿಥುನ: ಕೃಷಿಕರಿಗೆ ಕೆಲಸ ಕಾರ್ಯಗಳಿಗೆ ತೊಂದರೆ ಎದುರಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ