ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನಾದಿಗಳು ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.ಮಿಥುನ: ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಕಂಡುಬಂದೀತು. ಸಹೋದರರೊಂದಿಗಿನ