ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉತ್ತಮ ಧನಾರ್ಜನೆಯಿದ್ದರೂ ಖರ್ಚಿನ ಬಗ್ಗೆ ಚಿಂತೆಯಾಗಲಿದೆ. ನೆರೆಹೊರೆಯವರೊಡನೆ ಬಾಂಧವ್ಯ ವೃದ್ಧಿಗೆ ಮುಂದಾಗಲಿದ್ದೀರಿ. ಯಂತ್ರೋಪಕರಣಗಳಿಂದ ತೊಂದರೆ ಸಾಧ್ಯತೆ. ಆಪ್ತರನ್ನು ಭೇಟಿಯಾಗಲಿದ್ದೀರಿ.ವೃಷಭ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಎದುರಾಗಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.ಮಿಥುನ: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಸಹೋದರಾದಿ ಸಂಬಂಧಿಗಳ ಜೊತೆ