ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೂತನ ಮಿತ್ರರ ಸಮಾಗಮ. ಆಪ್ತರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ ನಿಮ್ಮದಾಗಲಿದೆ. ವೈವಾಹಿಕ ಜೀವನದಲ್ಲಿ ಭಿನ್ನಾಬಿಪ್ರಾಯಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ತಾಳ್ಮೆಯಿರಲಿ.ವೃಷಭ: ಕೆಲಸ ಕಾರ್ಯಗಳಿಗೆ ಆಪ್ತರ ಸಹಾಯ ಪಡೆಯಲಿದ್ದೀರಿ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಉತ್ತಮ ಧನಾರ್ಜನೆಗೆ ಅವಕಾಶಗಳು ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.ಮಿಥುನ: ಸಹೋದರಾದಿ ವರ್ಗದವರಿಗೆ ಸಹಾಯ ಮಾಡುವ ಮನೋಭಾವ ತೋರಲಿದ್ದೀರಿ. ವಿದ್ಯಾರ್ಥಿಗಳಿಗೆ