ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಖುಷಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಹೊಸ ಕೆಲಸಗಳಿಗೆ ಕೈ ಹಾಕುವ ಆರಂಭಿಕ ಉತ್ಸಾಹ ಕಂಡುಬರಲಿದೆ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಕಂಕಣ ಬಲವಿದೆ.ಮಿಥುನ: ಕಾರ್ಯರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ