ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ವ್ಯಾವಹಾರಿಕವಾಗಿ ನಿಮ್ಮ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಸಂಗಾತಿಯೊಂದಿಗೆ ಅನಗತ್ಯ ಮಾತು, ವಾದ ಬೇಡ. ಮಾತಿನ ಮೇಲೆ ನಿಗಾ ಇರಲಿ.ವೃಷಭ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾಗಿ ಉದ್ಯೋಗ ಲಭಿಸಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು.ಮಿಥುನ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಾರ್ಯರಂಗದಲ್ಲಿ