ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡ ಕಂಡುಬರಲಿದೆ. ಅವಶ್ಯಕತೆಗಳು ಹೆಚ್ಚಾಗಲಿದ್ದು, ಖರ್ಚು ವೆಚ್ಚ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ನಿಮ್ಮ ಕೆಲಸಗಳಿಗೆ ಪರರಿಗೆ ಆಶ್ರಯಿಸುವ ಸ್ಥಿತಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಆಹಾರೋದ್ಯಮಿಗಳಿಗೆ ಮುನ್ನಡೆಯ ಯೋಗ. ದಿನದಂತ್ಯಕ್ಕೆ ನೆಮ್ಮದಿ.ಮಿಥುನ: ಅಧಿಕ ಧನ ಸಂಚಯವಾಗಲಿದ್ದು, ನಿಮ್ಮ ಮೇಲೆ ಹೆಚ್ಚಿನ ಜವಾಬ್ಧಾರಿ