ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಹೊಸ ಮಿತ್ರರಿಂದ ನಿಮಗೆ ಉಪಕಾರವಾದೀತು. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.ವೃಷಭ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಅಷ್ಟೇ ಆದಾಯವೂ ಇರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ