ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಉಪೇಕ್ಷೆ ಬೇಡ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದಲ್ಲಿ ಆಸಕ್ತಿ.ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೆಲವು ದಿನ ಕಾಯುವುದು ಉತ್ತಮ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ನಿಮ್ಮ ಹಿಂದಿನ ತಪ್ಪುಗಳು ಮತ್ತೆ ಪುನರಾವರ್ತನೆಯಾದೀತು. ಹಿರಿಯರ ಸಲಹೆ ಪಾಲಿಸುವುದು