ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೆಲವೊಂದು ವಿಚಿತ್ರ ಘಟನೆಗಳಿಗೆ ಇಂದು ನೀವು ಸಾಕ್ಷಿಯಾಗಬೇಕಾಗುತ್ತದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಹಿತ ಶತ್ರುಗಳಿಂದ ತೊಂದರೆಗಳು ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ವಯೋಸಹಜ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಆತ್ಮೀಯರಿಂದಲೇ ವಂಚನೆಗೊಳಗಾಗುವ