ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರೀ ಕೆಲಸಗಳಲ್ಲಿ ಸಫಲತೆ ಕಂಡುಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಕಂಡುಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು.ವೃಷಭ: ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ವ್ಯಾಪಾರೀ ವರ್ಗದವರಿಗೆ ಹಿತ ಶತ್ರಗಳಿಂದ ಕಿರಿ ಕಿರಿ ಕಂಡುಬಂದೀತು.ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ