ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ಅಭ್ಯಾಸಕ್ಕೆ ಅವಕಾಶ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಗಣನೀಯ ಪ್ರಗತಿ ಕಂಡುಬರಲಿದೆ. ಮಾನಸಿಕವಾಗಿ