ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮಾತು ನಿಮಗೇ ತಿರುಗುಬಾಣವಾಗುವ ಸಾಧ್ಯತೆಯಿದೆ. ಮಾತಿನ ಮೇಲೆ ನಿಗಾ ಇರಲಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆದಾಯ ಗಳಿಕೆಗೆ ಹೊಸ ದಾರಿಗಳು ಕಂಡುಬರಲಿದೆ.ವೃಷಭ: ಕಾರ್ಯನಿಮಿತ್ತ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ. ನೂತನ ಮಿತ್ರರ ಸಮಾಗಮವಾಗಲಿದೆ. ಧನ ಸಂಪತ್ತು ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಿದ್ದೀರಿ. ಸ್ನೇಹಿತರ ಕಷ್ಟಗಳಿಗೆ