ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ತಾಳ್ಮೆಯಿರಲಿ.ವೃಷಭ: ಜವಾಬ್ಧಾರಿಯುತ ಕಾರ್ಯವೈಖರಿಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮಿಥುನ: ಅಧಿಕ ಕೆಲಸದೊತ್ತಡದಿಂದ ಆಪ್ತರೊಂದಿಗೆ ಸಮಯ ಕಳೆಯಲು ಸಾಧ್ಯವಾಗದ ಪರಿಸ್ಥಿತಿ. ಪ್ರಾಮಾಣಿಕ ಪ್ರಯತ್ನಗಳಿಗೆ ಫಲ ನೀಡಲಿದೆ. ಗೃಹೋಪಯೋಗಿ ವಸ್ತುಗಳ