ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಂದುಕೊಂಡ ಕೆಲಸಗಳು ಸುಗಮವಾಗಿ ನಡೆಯಲಿವೆ. ಬರಬೇಕಾದ ಬಾಕಿ ಹಣ ಸಂದಾಯವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವ್ಯವಹಾರಗಳಿಗೆ ಇತರರಿಂದ ತೊಂದರೆಗಳು ಎದುರಾದೀತು. ತಾಳ್ಮೆ, ಸಂಯಮದಿಂದ ವ್ಯವಹರಿಸಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.ಮಿಥುನ: ನಿಮ್ಮ ಹಳೆಯ ಮಿತ್ರರಿಂದ ಸಹಾಯಹಸ್ತ ಒದಗಿಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯೋಗ್ಯ