ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲಸ ಕಾರ್ಯಗಳಲ್ಲಿ ಬೇರೆಯವರ ಹಸ್ತಕ್ಷೇಪ ಕಿರಿ ಕಿರಿ ತಂದೀತು. ಕಷ್ಟದ ಸಮಯದಲ್ಲಿ ಸ್ನೇಹಿತರ ಸಹಾಯ ಪಡೆಯಲಿದ್ದೀರಿ. ಹಿಂದೆ ಮಾಡಿದ ಸಾಲಗಳು ಪಾವತಿಯಾಗಲಿವೆ. ವಾಹನ ಸಂಚಾರ ಮಾಡಲಿದ್ದೀರಿ.ವೃಷಭ: ಕಾರ್ಯರಂಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು.ಮಿಥುನ: ವ್ಯಾಪಾರೀ ವರ್ಗದವರಿಗೆ ವಿನೂತನ ಪ್ರಯೋಗಗಳು ಕೈ ಹಿಡಿಯಲಿವೆ. ಹಣಕಾಸಿನ ಹರಿವಿದ್ದರೂ