ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಅವಕಾಶ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಅವಕಾಶವಿರುವುದು. ಅನಗತ್ಯ ಚಿಂತೆ ಬೇಡ.ವೃಷಭ: ಸಾಂಸಾರಿಕವಾಗಿ ನಿಮಗೆ ಹಿತಶತ್ರುಗಳಿಂದ ತೊಂದರೆ ಎದುರಾದೀತು. ಸಂಗಾತಿಯೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ದೌರ್ಬಲ್ಯವನ್ನು ಬಳಸಿಕೊಂಡು ವಂಚನೆ ಮಾಡುವವರಿರುತ್ತಾರೆ. ಎಚ್ಚರಿಕೆಯಿಂದಿರುವುದು ಸೂಕ್ತ. ಹಣಕಾಸಿನ