ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅಧ್ಯಯನ ನಿರತರಿಗೆ ಅನುಕೂಲಕರ ವಾತಾವರಣವಿರಲಿದೆ. ಉದ್ಯೋಗ, ವ್ಯವಹಾರದಲ್ಲಿ ಅಪರಿಚಿತರೂ ಸಹಾಯ ಮಾಡಲಿದ್ದಾರೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ತೃಪ್ತಿ ನಿಮ್ಮದಾಗುವುದು.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಬೇಕಾಗುತ್ತದೆ. ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ ಮಾಡಲಿದ್ದೀರಿ. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಹಣಕಾಸಿನ