ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಮನಸ್ಸಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.ವೃಷಭ: ಉದ್ಯೋಗದಲ್ಲಿ ಬದಲಾವಣೆಗೆ ಪ್ರಯತ್ನಿಸುತ್ತಿದ್ದರೆ ಫಲ ಕಂಡುಬರಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಸುಧಾರಣೆಯಾಗಲು ಅವಕಾಶ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೌಟುಂಬಿಕವಾಗಿ ಅಭಿವೃದ್ಧಿ ನಿರೀಕ್ಷಿಸಬಹುದು. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ