ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಿನ ಹಂತಕ್ಕೇರುವ ಅವಕಾಶವಿದೆ. ಆದರೆ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗಲಿದೆ. ಹೊಸ ಯೋಜನೆಗಳನ್ನು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಲಹೆ ಪಡೆಯಿರಿ.ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅಡೆತಡೆಗಳು ಕಂಡುಬಂದೀತು. ಆಪ್ತರಿಂದಲೇ ಹಣಕಾಸಿನ ವಂಚನೆಯಾಗುವ ಬೀತಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.ಮಿಥುನ: ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಎಲ್ಲವೂ ಶುಭವಾಗುವುದು. ನಿರುದ್ಯೋಗಿಗಳಿಗೆ