ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಸಂತೋಷವನ್ನು ನಿಮ್ಮ ಕೆಲಸಗಳಿಂದ ಕಂಡುಕೊಳ್ಳಲಿದ್ದೀರಿ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಸುಧಾರಣೆಗಾಗಿ ಮೇಲಧಿಕಾರಿಗಳ ವಿಶ್ವಾಸ ಗಳಿಸುವ ಕೆಲಸ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.ಮಿಥುನ: ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ