ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲಸ ಕಾರ್ಯಗಳಿಗೆ ಗುರು ಹಿರಿಯರ ಆಶೀರ್ವಾದ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ಆತ್ಮೀಯರ ಮೇಲೆ ರೇಗಾಡುವ ಸಂದರ್ಭಗಳು ಬರಬಹುದು. ಮಾತಿನ