ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಿರೀಕ್ಷಿತವಾಗಿ ಧನ ಸಂಪತ್ತು ವೃದ್ಧಿಯಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಹೊಂದಾಣಿಕೆ ಸಮಸ್ಯೆ ಬಂದೀತು. ತಾಳ್ಮೆಯಿರಲಿ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಂದರ್ಭಕ್ಕೆ ಸರಿಯಾಗಿ ಪರರಿಂದ ಸಹಾಯವೊದಗಿಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ವಾಕ್ಚತುರತೆಯಿಂದ ಇತರರ ಮನ ಗೆಲ್ಲಲಿದ್ದೀರಿ.ಮಿಥುನ: ಗುರುಹಿರಿಯರಿಂದ ಸಂತೋಷವೊದಗಿಬರಲಿದೆ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆ ಮಾಡಲಿದ್ದೀರಿ. ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.ಕರ್ಕಟಕ: