ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಖುಷಿಗಾಗಿ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಇಷ್ಟ ಭೋಜನ ಮಾಡುವ ಯೋಗ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.ವೃಷಭ: ನಿಮ್ಮದಲ್ಲದ ತಪ್ಪಿಗೆ ದಂಡ ತೆರುವ ಪ್ರಸಂಗ ಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ಸಿಗಲಿದೆ. ತಾಳ್ಮೆಯಿರಲಿ.ಮಿಥುನ: ಆತುರದಲ್ಲಿ ಕೈಗೊಂಡ