ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಳ್ಳಲೇಬೇಕಾದ ಪರಿಸ್ಥಿತಿ ಎದುರಾಗಲಿದೆ. ಗುರುಹಿರಿಯರ ಪ್ರೋತ್ಸಾಹದಿಂದ ಪ್ರಗತಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.ಮಿಥುನ: ನಿಮ್ಮ ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು