ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಾಹನ, ಭೂಮಿ ಇತ್ಯಾದಿ ಖರೀದಿ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿ. ಅಪರಿಚಿತರನ್ನು ನಂಬಿ ವ್ಯವಹರಿಸಬೇಡಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗದು. ತಾಳ್ಮೆಯಿರಲಿ.ವೃಷಭ: ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಜಯ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ಮಿಥುನ: ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ. ಯಂತ್ರೋಪಕರಣಗಳ ರಿಪೇರಿ ಕೆಲಸಕ್ಕೆ