ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕರ್ತವ್ಯ ನಿಷ್ಠೆಯಿಂದ ಮೇಲಧಿಕಾರಿಗಳ ಗಮನ ಸೆಳೆಯಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗುರುಹಿರಿಯರ ಸಲಹೆಗಳು ಉಪಯೋಗಕ್ಕೆ ಬರಲಿವೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.ಮಿಥುನ: ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಮೂರನೆಯವರ ಹಸ್ತಕ್ಷೇಪಕ್ಕೆ ಅವಕಾಶ ಕೊಡಬೇಡಿ. ಪಾಲುದಾರಿಕಾ