ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಬದಲಾವಣೆಗಾಗಿ ನೀವು ಮಾಡುತ್ತಿರುವ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಸಹೋದರಾದಿ ಸಂಬಂಧಿಗಳಿಂದ ನೆರವು ಸಿಗಲಿದೆ. ಕೌಟುಂಬಿಕವಾಗಿ ಸಾಮರಸ್ಯ ಕಾಪಾಡಿಕೊಳ್ಳಿ.ವೃಷಭ: ಉದ್ಯೋಗ ಕ್ಷೇತ್ರಗಳಲ್ಲಿ ನೀವು ಮಾಡುವ ಹೊಸ ಪ್ರಯತ್ನಗಳಿಗೆ ತಕ್ಕ ಮನ್ನಣೆ ಸಿಗದೇ ನಿರಾಸೆಯಾದೀತು. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ