ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗುರುಹಿರಿಯರ ಆಶೀರ್ವಾದದಿಂದ ನೀವು ಅಂದುಕೊಂಡಿದ್ದ ಕೆಲಸ ನಡೆಯುವುದು. ಸಾಂಸಾರಿಕವಾಗಿ ನೀವು ಮಾಡುವ ತಪ್ಪುಗಳನ್ನು ತಿದ್ದಿಕೊಳ್ಳಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಸಿಗುವುದು.ವೃಷಭ: ಹಣಕಾಸಿನ ವಿಚಾರವಾಗಿ ನಿಮ್ಮ ಇದುವರೆಗಿನ ಕಷ್ಟಗಳು ದೂರವಾಗಲಿದೆ. ಸಂಗಾತಿಯ ಸಹಕಾರ ಸಿಗುವುದು. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆ ಎದುರಾದರೂ ಚಿಂತೆ ಬೇಕಿಲ್ಲ.ಮಿಥುನ: ಉದ್ಯೋಗ, ವ್ಯವಹಾರ ನಿಮಿತ್ತ ಅಧಿಕ ಓಡಾಟ ನಡೆಸಲಿದ್ದೀರಿ. ಕೈ ಹಿಡಿದ ಕೆಲಸಗಳು ಸುಸ್ರೂತ್ರವಾಗಿ ನಡೆಯಬೇಕಾದರೆ