ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದಾಯಕ ದಿನ. ಸಾಂಸಾರಿಕವಾಗಿ ಕಿರಿ ಕಿರಿಗಳು ಸಾಮಾನ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.ವೃಷಭ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ.ಮಿಥುನ: ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯಗಳಲ್ಲಿ ಜಯ ಸಿಗಲಿದೆ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ಯೋಗ್ಯ