ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ಬದಲಾವಣೆಗೆ ಪ್ರಯತ್ನ ನಡೆಸಲಿದ್ದೀರಿ. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ ದೊರೆಯುವುದು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೂರ