ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಚುರುಕುತ ಪ್ರದರ್ಶಿಸಬೇಕಾಗುತ್ತದೆ. ಉದ್ಯೋಗ ಬದಲಾವಣೆಗಾಗಿ ನೀವು ಪಡುತ್ತಿದ್ದ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.ವೃಷಭ: ಅಧಿಕ ಪರಿಶ್ರಮದಿಂದ ನಿಮಗೆ ಉತ್ತಮ ಫಲಾಫಲಗಳು ದೊರೆಯಲಿವೆ. ಸಾಂಸಾರಿಕವಾಗಿ ಏಳು-ಬೀಳುಗಳು ಸಾಮಾನ್ಯ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ತಾಳ್ಮೆಯಿರಲಿ.ಮಿಥುನ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಪಡೆದುಕೊಳ್ಳಿ. ಸಾಮಾಜಿಕವಾಗಿ ನಿಮ್ಮ