ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ತಾಳ್ಮೆಯಿರಲಿ.ವೃಷಭ: ನಿರುದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ಕಾರ್ಯರಂಗದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಗಿಳ ಸಹಕಾರ ಪಡೆಯಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.ಮಿಥುನ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರದ ಭಾಗ್ಯ. ತಾಂತ್ರಿಕ ವೃತ್ತಿಯವರಿಗೆ