ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಅವಕಾಶ.ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ನಿಮ್ಮಲ್ಲಿರುವ ವಿಶೇಷ ಸುದ್ದಿಯನ್ನು ಇತರರಿಗೆ ಹೇಳುವ ಕಾತುರವಿರಲಿದೆ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿಯಾಗುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಕಾಲದಲ್ಲಿ