ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಏಕಾಗ್ರೆತೆಯಿಂದ ಕಾರ್ಯ ಸಾಧನೆ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಆರೋಗ್ಯ ಸಮಸ್ಯೆಯಾದೀತು. ತಾಳ್ಮೆಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ. ಕಳೆದ ಕೆಲವು ಸಮಯದಿಂದ ಹುಡುಕಾಡುತ್ತಿದ್ದ ವಸ್ತು ತಾನಾಗಿಯೇ ಕೈ ಸೇರಲಿದೆ.ಮಿಥುನ: ಅನಿರೀಕ್ಷಿತವಾಗಿ ಧನ ಲಾಭವಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ