ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಅನಗತ್ಯ ಸಂಶಯಗಳಿಗೆ ಎಡೆಮಾಡಿಕೊಡದಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.ವೃಷಭ: ಹೊಸ ಕೆಲಸಗಳನ್ನು, ಕಾಮಗಾರಿಗಳನ್ನು ಆರಂಭಿಸಲು ಇದು ಸಕಾಲ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸ್ನೇಹಿತರಿಂದ ಸಹಾಯವೊದಗಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.ಮಿಥುನ: ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆ ಪಡೆಯಲಿದ್ದೀರಿ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಣ ಗಳಿಕೆಗೆ ನಾನಾ